ಇಂದು ವೈಕುಂಠ ಏಕಾದಶಿ ಹಿನ್ನಲೆ, ವೈಯಾಲಿಕಾವಲ್ನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಮಧ್ಯರಾತ್ರಿ 1:30 ಕ್ಕೆ ದೇಗುಲವನ್ನು ತೆರೆಯಲಾಗಿದೆ. ಸುಪ್ರಭಾತ, ತೋಮಾಲ ಸೇವಾ, 3 ಗಂಟೆಗೆ ಮೊದಲ ನೈವೇದ್ಯ, 4 ಗಂಟೆಗೆ ಅಸ್ತನಾಮ್ ಪೂಜೆ, ವೈಕುಂಠ ದ್ವಾರ ಪೂಜೆ , 5 ಗಂಟೆಗೆ ವೈಕುಂಠ ದ್ವಾರ ಓಪನ್ ಮಾಡಲಾಗಿದೆ.