Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಸಂಚಾರಿ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

First published:

 • 110

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

  ರಾಷ್ಟ್ರೀಯ ಹೆದ್ದಾರಿ 275 ರ ಮಾಣಿ- ಮೈಸೂರು ಹೆದ್ದಾರಿಯಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 5.30 ವರೆಗೆ ವಾಹನ ಸಂಚಾರ ನಿಷೇಧ ಹಾಕಲಾಗಿದೆ.

  MORE
  GALLERIES

 • 210

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

  ಬೊಳುವಾರಿನ ಲಿನೆಟ್ ವೃತ್ತದಿಂದ ಮುಕ್ರಂಪಾಡಿವರೆಗಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಷೇಧ ವಿಧಿಸಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

  MORE
  GALLERIES

 • 310

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

  ಮಾರ್ಗ ಬದಲಾವಣೆ

  ಮಂಗಳೂರಿನಿಂದ ಮಡಿಕೇರಿ ಹೋಗುವ ವಾಹನಗಳು ಲಿನೆಟ್ ವೃತ್ತ- ಬೊಳುವಾರು ವೃತ್ತ-ದರ್ಬೆ- ಪುರುಷರಕಟ್ಟೆ-ಪಂಜಳ ಮಾರ್ಗವಾಗಿ ಪರ್ಪುಂಜ ತಲುಪುವುದು.

  MORE
  GALLERIES

 • 410

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

  ಮಡಿಕೇರಿ ಕಡೆಯಿಂದ ಬರುವ ವಾಹನಗಳು ಪರ್ಪುಂಜ ಮೂಲಕ ಪಂಜಳ-ಪುರುಷರಕಟ್ಟೆ-ದರ್ಬೆ-ಬೊಳುವಾರು ಜಂಕ್ಷನ್ ಮೂಲಕ ಲಿನೆಟ್ ವೃತ್ತ ತಲುಪುವುದು.

  MORE
  GALLERIES

 • 510

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

   ಅಮರಜ್ಯೋತಿ ಮಂದಿರ ಲೋಕಾರ್ಪಣೆ

  ಪುತ್ತೂರಿನ ಈಶ್ಚರಮಂಗಲದಲ್ಲಿರುವ ಹನುಮಗಿರಿ ಕ್ಷೇತ್ರದಲ್ಲಿರುವ ಅಮರಜ್ಯೋತಿ ಮಂದಿರವನ್ನು ಅಮಿತ್ ಶಾ ಅವರು ಲೋಕಾರ್ಪಣೆ ಮಾಡಲಿದ್ದಾರೆ.

  MORE
  GALLERIES

 • 610

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

  ಲೋಕಾರ್ಪಣೆಗೂ ಮುನ್ನ ಅಮಿತ್ ಶಾ  ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲೆ  ಹೆಲಿಪ್ಯಾಡ್ ಸುತ್ತಮುತ್ತ ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಲಾಗಿದೆ.

  MORE
  GALLERIES

 • 710

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

   ಕ್ಯಾಂಪ್ಕೋದ ಸುವರ್ಣ ವರ್ಷಾಚರಣೆಯಲ್ಲಿ ಅಮಿತ್ ಶಾ

  ತೆಂಕಿಲದ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆಯಲಿರುವ ಕ್ಯಾಂಪ್ಕೋದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಗಳಿವೆ.

  MORE
  GALLERIES

 • 810

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

  ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

  MORE
  GALLERIES

 • 910

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

   ಬೆಳ್ಳಿ ಬಟ್ಟಲಿನಲ್ಲಿ ಧರ್ಮಸ್ಥಳದ ಪ್ರಸಾದ

  ಇನ್ನು ಅಮಿತ್ ಶಾ ಅವರಿಗೆ ಬೆಳ್ಳಿ ಬಟ್ಟಲಿನಲ್ಲಿ ಶ್ರೀ ಮಂಜುನಾಥಸ್ವಾಮಿ ಪ್ರಸಾದ ನೀಡಲಾಗುತ್ತದೆ. ಪ್ರಸಾದದಲ್ಲಿ ಚಿನ್ನ ಲೇಪಿತ ನಾಣ್ಯ ಇರಲಿದೆ.

  MORE
  GALLERIES

 • 1010

  Amit Shah: ಪುತ್ತೂರಿಗೆ ಅಮಿತ್ ಶಾ; ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರಕ್ಕೆ ನಿಷೇಧ

  ಈಗಾಗಲೇ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಸಾದವನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದ್ದಾರೆ.

  MORE
  GALLERIES