Actor Shivaram: ಹಿರಿಯ ನಟ ಶಿವರಾಮ್ ಆರೋಗ್ಯ ಪರಿಸ್ಥಿತಿ ಗಂಭೀರ: ICUನಲ್ಲಿ ಚಿಕಿತ್ಸೆ

ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರವಾದ ಹಿನ್ನೆಲೆ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ  ನೀಡಲಾಗುತ್ತಿದೆ.

First published: