Photos: ಭಾರಿ ಪ್ರವಾಹಕ್ಕೆ ನಲುಗಿದ ಸಂತ್ರಸ್ತರು ; ನೆರೆ ಪೀಡಿತರನ್ನು ಬಿಕ್ಕುವಂತೆ ಮಾಡಿದ ಭೀಮೆ
ಭೀಮಾ ನದಿಯಲ್ಲಿ ಪ್ರವಾಹ ಮುಂದುವರಿದಿದೆ. ಭಾರಿ ಪ್ರವಾಹದಿಂದಾಗಿ ಕಲಬುರ್ಗಿ ಜಿಲ್ಲೆಯ ನೂರಾರು ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ. ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ ಇಂದು 8.50 ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ನಿನ್ನೆಗಿಂತಲೂ ಇಂದು ನೀರಿನ ಹರಿವು ಮತ್ತಷ್ಟು ಏರಿಕೆಯಾಗಿದ್ದು, ಹತ್ತಾರು ಗ್ರಾಮಗಳಿಗೆ ಜಲ ದಿಗ್ಬಂಧನವಾಗಿದೆ. ಕೆಲವು ಚಿತ್ರಗಳು ಇಲ್ಲಿವೆ ನೋಡಿ