Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

ಬೆಂಗಳೂರು: ಕೊರೊನಾ ಸಮಯದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು ಇದೀಗ ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

First published:

 • 17

  Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

  ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿಂದ ಡಿಕೆಶಿಗೆ ಸಮನ್ಸ್ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಕೋರ್ಟ್ ಗೆ ಡಿಕೆ ಶಿವಕುಮಾರ್ ಹೊರಟರು. ಮಾಧ್ಯಮದವರಿಗೆ ಬಂದು ಮಾತಾಡ್ತೀನಿ, ಈಗ ಕೋರ್ಟ್ ಗೆ ಹೋಗ್ಬೇಕೆಂದು ಹೇಳಿಕೆ ನೀಡಿದರು.

  MORE
  GALLERIES

 • 27

  Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

  ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕೊರೋನಾ ನಿಯಮಗಳ ಉಲ್ಲಂಘನೆ, ರೈತರ ಪ್ರತಿಭಟನೆ ಸೇರಿದಂತೆ ಎಲ್ಲ ವಿಚಾರವಾಗಿ ಸಮನ್ಸ್ ಬಂದಿದೆ. ಅಲ್ಲಿಗೆ ಹೋಗಿ ಬಂದು ಮಾತನಾಡುತ್ತೇನೆ ಎಂದಷ್ಟೇ ಹೇಳಿ ಡಿಕೆಶಿ ಹೊರಟರು.

  MORE
  GALLERIES

 • 37

  Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

  ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ನನಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

  MORE
  GALLERIES

 • 47

  Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

  ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದರಿಂದ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಖುದ್ದು ಡಿಕೆ ಶಿವಕುಮಾರ್ ದೃಢಪಡಿಸಿದ್ದಾರೆ.

  MORE
  GALLERIES

 • 57

  Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

  ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿತ್ತು. ಕೋರ್ಟ್ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿತ್ತು.

  MORE
  GALLERIES

 • 67

  Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

  ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದರು.

  MORE
  GALLERIES

 • 77

  Warrant to DK Shivakumar: ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ; ಡಿಕೆ ಶಿವಕುಮಾರ್​ಗೆ ವಾರೆಂಟ್

  ಇನ್ನು ಏ.13ರಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 36 ಜನರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  MORE
  GALLERIES