ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆಯಲ್ಲಿ ಸೇರಿದ್ದ ಜನಸ್ತೋಮ

ಮಾಜಿ ಸಚಿವ ಡಿಕೆ ಶಿವಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವ ಕ್ರಮವನ್ನು ಖಂಡಿಸಿ ಇಂದು ನಗರದ ಬಸವನಗುಡಿ ನ್ಯಾಷನಲ್​​ ಕಾಲೇಜು ಮೈದಾನದಿಂದ ರಾಜಭವನದ ವರೆಗೆ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಒಕ್ಕಲಿಗ ಸಮಾಜದವರು ಬೃಹತ್​ ರ‍್ಯಾಲಿಯನ್ನು ನಡೆಸಿದರು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹುಲಿವೇಷ, ಕೇಂಪೇಗೌಡರ ವೇಷಭೂಷಣ ಧರಿಸಿಕೊಂಡು ಪ್ರತಿಭಟನೆ ನಡೆಸಿದರು.

  • News18
  • |
First published: