Voters Data Steal: ವೋಟರ್ ಐಡಿ ಹಗರಣ; ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ವೋಟರ್ ಐಡಿ ವಾರ್ ನಡೆಯುತ್ತಿದೆ. ಚುನಾವಣಾ ಆಯೋಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಅಕ್ರಮವೆಸಗಿದ್ದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

First published: