ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಲಿ ಎಂಬ ಉದ್ದೇಶದಿಂದ ಸರ್ಕಾರ ರಜೆ ಘೋಷಿಸಲಾಗಿದೆ.
2/ 7
ಆದರೆ ಕೆಲವರು ಈ ರಜಾದ ದುರ್ಬಳಕೆ ಮಾಡಿಕೊಂಡು ಸಿನಿಮಾ, ಪ್ರವಾಸಿ ತಾಣಗಳಿಗೆ ಬೇಟಿ ನೀಡಲು ಹೋಗುತ್ತಾರೆ. ಇದೇ ಕಾರಣದಿಂದ ಅರ್ಹ ಮತದಾರರು ಮೇ 10ರಂದು ಮತದಾನ ಮಾಡದಿದ್ದರೆ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಅನುಮತಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ.
3/ 7
ಮಂಡ್ಯ ಜಿಲ್ಲಾಧಿಕಾರಿ ಎಚ್.ಎನ್.ಗೋಪಾಲಕೃಷ್ಣ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ಕರ್ನಾಟಕದಲ್ಲಿ ಬೆಳಗ್ಗೆ 7 ರಿಂದ 6ರವರೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
4/ 7
ಮತದಾನದ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಅರ್ಹ ಮತದಾರರು ಮಂಡ್ಯದ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಅರ್ಹ ಮತದಾರರು ಮತದಾನ ಮಾಡದಿದ್ದಲ್ಲಿ ಪ್ರವಾಸಿ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವೇಶ ನಿಷೇಧಿಸಲು ನಿರ್ಧರಿಸಿದೆ.
5/ 7
ಮಂಡ್ಯ ಜಿಲ್ಲೆಯ ಕೆಆರ್‌ಎಸ್, ಬೃಂದಾವನ ಗಾರ್ಡನ್ಸ್, ಮುತ್ತತ್ತಿ, ಶಿವನಸಮುದ್ರ ಜಲಪಾತ, ರಂಗನತಿಟ್ಟು ಪಕ್ಷಿಧಾಮ, ಬಲಮುರಿ ಮತ್ತು ದರಿಯಾ ದೌಲತ್ ಬಾಗ್ ಸೇರಿದಂತೆ ಇತರ ಪ್ರವಾಸಿ ಸ್ಥಳಗಳಲ್ಲಿ ಮೇ 10 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿಯಾಗಲಿದೆ.
6/ 7
ಮಂಡ್ಯ ಅಲ್ಲದೆ ಹಲವು ಜಿಲ್ಲೆಗಳಲ್ಲಿ ಮತದಾನದ ದಿನ ಪ್ರವಾಸಿ ತಾಣಗಳಿಗೆ ನಿಷೇಧ ಏರಲಾಗಿದೆ. ಬುಧವಾರ ಶಿವಮೊಗ್ಗದ ಜೋಗ್ಫಾಲ್ಸ್ ನೋಡಲು ಪ್ರವಾಸಿಗರಿಗೆ ನಿಷೇಧ ಏರಲಾಗಿದೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೂ ನಿಷೇಧ ಏರಲಾಗಿದೆ.
7/ 7
ರಾಜಧಾನಿ ಬೆಂಗಳೂರು ಸುತ್ತ ಮುತ್ತಲಿನ ಪ್ರವಾಸಿ ತಾಣಗಳಿಗೂ ನಿಷೇಧ ಏರಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮ, ಬನ್ನೇರುಘಟ್ಟ ಪಾರ್ಕ್ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
First published:
17
Tourist Spot: ವೋಟ್ ಹಾಕಿಲ್ಲ ಅಂದ್ರೆ ನಿಮಗೆ ಈ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ! ಯಾವೆಲ್ಲ ಸ್ಥಳಗಳಲ್ಲಿ ನಿಷೇಧ ಜಾರಿಯಲ್ಲಿದೆ?