ಧಾರವಾಡದಲ್ಲಿ ವಿನೂತನ ವೃಕ್ಷಾ ಬಂಧನ ಆಚರಣೆ; ಏನಿದರ ವಿಶೇಷತೆ?

ಪ್ರತಿ ವರ್ಷ ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಸಹಸ್ರಾರು ಸಸಿಗಳನ್ನು ನೆಡಲಾಗುತ್ತದೆ. ನಂತರದ ದಿನಗಳಲ್ಲಿ ಅವುಗಳ ರಕ್ಷಣೆ, ಪೋಷಣೆಗೆ ಜನರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು ಧಾರವಾಡ ಅರಣ್ಯ ವಿಭಾಗದ ಅಧಿಕಾರಿಗಳು ನಿರ್ಧರಿಸಿದ್ದರು.

First published: