No Mask Mandatory: ಇನ್ಮುಂದೆ ವಿಮಾನ ಪ್ರಯಾಣದ ವೇಳೆ ಮಾಸ್ಕ್​ ಕಡ್ಡಾಯವಲ್ಲ- ಕೇಂದ್ರ ಸರ್ಕಾರ

ನವದೆಹಲಿ: ವಿಮಾನ ಪ್ರಯಾಣದ ವೇಳೆ ಪ್ರತಿಯೊಬ್ಬರಿಗೂ ಮಾಸ್ಕ್ ಕಡ್ಡಾಯವಾಗಿತ್ತು. ಆದ್ರೆ ಇನ್ನು ಮುಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ಪ್ರಯಾಣಿಕ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಬೇಕಿದೆ.

First published: