ಇನ್ನೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. (ಸಾಂದರ್ಭಿಕ ಚಿತ್ರ)