Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

CLP Meeting: ಇಂದು ಬೆಳಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು.

First published:

  • 17

    Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

    ಸಂಪುಟ ಬಿಕ್ಕಟ್ಟಿನ ನಡುವೆ ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲಾ ಶಾಸಕರಿಗೆ ಸಿಎಂ ಮತ್ತು ಡಿಸಿಎಂ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

    MORE
    GALLERIES

  • 27

    Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

    ಪವರ್ ಶೇರಿಂಗ್ ವಿಚಾರ, ಸಚಿವ ಸ್ಥಾನದ ವಿಚಾರ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಸೂಚನೆ ನೀಡಲಾಗಿದೆಯಂತೆ.

    MORE
    GALLERIES

  • 37

    Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

    ಈ ರೀತಿಯ ಹೇಳಿಕೆಗಳು ಸರ್ಕಾರ ಹಾಗೂ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಶಾಸಕರಿಗೆ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮನವರಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    MORE
    GALLERIES

  • 47

    Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

    ರಾಜ್ಯದಲ್ಲಿ ಮಳೆಗೆ ಪ್ರಾಣಹಾನಿ, ಆಸ್ತಿ ಹಾನಿಯಾಗಿದೆ. ಮುಂದಿನ ದಿನಗಳ ಇನ್ನು ಹೆಚ್ಚಿನ ಮಳೆಯಾಗಲಿದೆ. ಶಾಸಕರು ತಮ್ಮ ಕ್ಷೇತ್ರಗಳ ಹೆಚ್ಚಿನ ಸಮಯ ಇದ್ದು, ಜನರ ಸಮಸ್ಯೆಗಳನ್ನ ಆಲಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.

    MORE
    GALLERIES

  • 57

    Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

    ಜನ ಬದಲಾವಣೆ ಬಯಸಿ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನ ನಾವು ಉಳಿಸಿಕೊಳ್ಳಬೇಕು. ಈಗಾಗಲೇ ಡಿಸಿಗಳಿಗೆ ಸೂಚನೆ ನೀಡಲಾಗಿದೆ. ಡಿಸಿಗಳ ಬಳಿ ಸಾಕಷ್ಟು ಹಣ ಇದೆ, ಬೇಕಿದ್ರೆ ಇನ್ನು ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಶಾಸಕರಿಗೆ ಸಿಎಂ ಭರವಸೆ ನೀಡಿದ್ದಾರಂತೆ.

    MORE
    GALLERIES

  • 67

    Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

    ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಿ. ರಸ ಗೊಬ್ಬರ, ಬೀಜ ಎಲ್ಲವೂ ಸ್ಟಾಕ್ ಇದೆ. ಎಲ್ಲವನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಎಲ್ಲಾ ಶಾಸಕರಿಗೆ ಸಲಹೆ ನೀಡಲಾಗಿದೆ.

    MORE
    GALLERIES

  • 77

    Congress Inside Story: ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀಡಿದ ಖಡಕ್ ಸೂಚನೆ ಏನು?

    ಸಂಪುಟ ಸಭೆ ಬಿಕ್ಕಟ್ಟು ಹಿನ್ನೆಲೆ ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಮೊದಲ ಹಂತದಲ್ಲಿ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    MORE
    GALLERIES