Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

Varuna Constituency: ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡೋದು ಖಚಿತವಾಗಿದೆ. ಕೋಲಾರದಿಂದ ಟಿಕೆಟ್ ನೀಡಿದ್ರೂ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಆದ್ರೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತೆ ಅನ್ನೋ ಕುತೂಹಲ ಮನೆ ಮಾಡಿದೆ.

First published:

 • 17

  Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

  ಹೌದು, ಕಳೆದ ಬಾರಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿದಾಗ ಬಿ.ವೈ.ವಿಜಯೇಂದ್ರ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿತವಾಗಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ವಿಜಯೇಂದ್ರಗೆ ಟಿಕೆಟ್ ತಪ್ಪಿತ್ತು. (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

  ಸದ್ಯ ರಾಜ್ಯ ರಾಜಕಾರಣ ಬದಲಾಗಿದ್ದು, ಬಿವೈ ವಿಜಯೇಂದ್ರ ಮತ್ತಷ್ಟು ಪ್ರಬಲ ನಾಯಕರಾಗಿದ್ದಾರೆ. ಇತ್ತ ಹೈಕಮಾಂಡ್ ಆಶೀರ್ವಾದ ಸಹ ವಿಜಯೇಂದ್ರ ಮೇಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

  ಆದ್ದರಿಂದ ಈ ಬಾರಿ ವರುಣಾದಿಂದ ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಕುರಿತು ಬಿಜೆಪಿ ಅಂಗಳದಲ್ಲಿ ಚರ್ಚೆಗಳು ನಡೆಯುತ್ತಿವೆ. ಆದ್ರೆ ಈ ಬಗ್ಗೆ ಅಧಿಕೃತವಾಗಿಲ್ಲ. (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

  2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಇಳಿದಾಗ ಶ್ರೀರಾಮುಲು ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರಿಗೆ ಶ್ರೀರಾಮುಲು ಟಫ್ ಫೈಟ್ ನೀಡಿದ್ದರು. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

  ಈಗ ಮತ್ತೆ ಸಿದ್ದರಾಮಯ್ಯ ಕ್ಷೇತ್ರ ಬದಲಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಮತ್ತು ಜೆಡಿಎಸ್ ಮುಂದಾಗಿವೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

  ಇಂದು ಕೋಲಾರದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ನಾನು ವರುಣಾದಿಂದ ಸ್ಪರ್ಧಿಸುತ್ತೇನೆ ಅನ್ನೋ ಬಗ್ಗೆ ಕಳೆದ ಒಂದು ತಿಂಗಳಿನಿಂದ‌ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Karnataka Politics: ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿ ಯಾರು?

  ಶಿಕಾರಿಪುರದಲ್ಲಿ ಮುಖಂಡರ ಅಭಿಪ್ರಾಯದ ಮೇಲೆ ಪ್ರವಾಸ ಮಾಡುತ್ತಿದ್ದೇಬನೆ. ಅಂತಿಮವಾಗಿ ಪಕ್ಷ ನಿರ್ಧಾರ ಮಾಡಲಿದೆ ಅಂತ ಹೇಳಿ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು. (ಸಾಂದರ್ಭಿಕ ಚಿತ್ರ)

  MORE
  GALLERIES