Ramya Politics: ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರಾ ರಮ್ಯಾ? ಕುತೂಹಲಕ್ಕೆ ಕಾರಣವಾಯ್ತು ಪದ್ಮಾವತಿ ಟ್ವೀಟ್

ಚಂದನವನದ ಪದ್ಮಾವತಿ ರಮ್ಯಾ ಗಾಂಧಿನಗರಕ್ಕೆ ಕಮ್ ಬ್ಯಾಕ್ ಮಾಡಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಚಂದನವನದ ರಾಣಿಯನ್ನು ಬೆಳ್ಳಿ ಪರದೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

First published: