Koppal Murder: ಇನಿಯನ ಜೊತೆ ಸಿಕ್ಕಿ ಬಿದ್ದಿದ್ದಕ್ಕೆ 22 ವರ್ಷದ ಮಗನ ಉಸಿರು ನಿಲ್ಲಿಸಿದ ತಾಯಿ!

ಕೆಟ್ಟ ಮಕ್ಕಳು ಇರುತ್ತಾರೆಯೇ ಹೊರತು ಕೆಟ್ಟ ತಾಯಿ ಇರಲ್ಲ ಎಂಬ ಮಾತಿದೆ. ತಾಯಿ ಯಾವಾಗಲೂ ಮಕ್ಕಳಿಗೆ ಒಳ್ಳೆಯದನ್ನು ಬಯಸುವ ಜೀವ. ಆದ್ರೆ ಇಂತಹ ಮಾತುಗಳಿಗೆ ಅಪವಾದ ಎಂಬಂತೆ ಕೆಲ ಪ್ರಕರಣಗಳು ನಡೆಯುತ್ತಿರುತ್ತವೆ. ಮಗನನ್ನೇ ಕೊಲೆ ಮಾಡಿರುವ ಪ್ರಕರಣವೊಂದು ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ.

First published: