ಕಳೆದ ಕೆಲವು ದಿನಗಳಿಂದ ಕುಂಬ್ಳೆ ಸುಂದರ್ ರಾವ್ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.
2/ 7
ಮಂಗಳೂರಿನ ಪಂಪ್ವೆಲ್ ಸ್ವಗೃಹದಲ್ಲಿ ಕುಂಬ್ಳೆ ಸುಂದರ್ ರಾವ್ ನಿಧನರಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಆಪ್ತರು ಮಾಹಿತಿ ನೀಡಿದ್ದಾರೆ.
3/ 7
ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಸುಂದರ್ ರಾವ್ ಅಗಲಿಕೆ ವಿಷಯ ತಿಳಿಯುತ್ತಿದ್ದಂತೆ ಜನರು ಅವರ ನಿವಾಸದತ್ತ ದೌಡಾಯಿಸುತ್ತಿದ್ದಾರೆ.
4/ 7
ಕುಂಬ್ಳೆ ಸುಂದರ್ ರಾವ್ ಅವರು ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧವಾಗಿದ್ದರು. ಪ್ರಾಸಬದ್ಧ ಸಂಭಾಷಣೆಯಿಂದಲೇ ಹೆಸರುವಾಸಿಯಾಗಿದ್ದರು.
5/ 7
ಸುರತ್ಕಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿಯೂ ಆಯ್ಕೆಯಾಗಿದ್ದರು. ತದನಂತರ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದು ಕಲಾಸೇವೆಯಲ್ಲಿಯೇ ತಮ್ಮನ್ನು ತೊಡಗಿಸಿಕೊಂಡಿದ್ದರು. ಶಾಸಕರಾದ ಮೊದಲ ಯಕ್ಷಗಾನ ಕಲಾವಿದರು ಇವರಾಗಿದ್ದರು.
6/ 7
ಕುಂಬ್ಳೆ ಸುಂದರ್ ರಾವ್ ಅವರು ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದಾರೆ.
7/ 7
ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಯಕ್ಷ ಕಲಾರಂಗ, ಮಂಗಳೂರಿನ ಗಣ್ಯರು ಹಾಗೂ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
First published:
17
Kumble Sundar Rao: ಯಕ್ಷಗಾನ ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ