Girl Suicide: ಮುಖದ ಮೇಲಿನ ಕಲೆಗಳಿಗೆ ನೊಂದು ಯುವತಿ ಆತ್ಮಹತ್ಯೆಗೆ ಶರಣು

ಮುಖದ ಮೇಲೆ ಕಲೆ, ಗುಳ್ಳೆಗಳು ಆಗೋದು ಸಾಮಾನ್ಯ. ಆದ್ರೆ ಕೆಲ ಯುವತಿಯರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಹೊಂದಿರುತ್ತಾರೆ. ಆದರೆ ಇದೇ ಕಾರಣಕ್ಕೆ 22 ವರ್ಷದ ಯುವತಿ ಸಾವಿನ ಮನೆ ಸೇರಿದ್ದಾಳೆ.

First published: