ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಖ್ಯಾತ ಹೃದ್ರೋಗ ತಜ್ಞ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರು ಅತಿಥಿಯಾಗಿ ಬಂದಿದ್ದರು. ತಮ್ಮ ಜೀವನದ ಕತೆಯನ್ನು ಹೇಳಿದ್ದಾರೆ. ಅದರಲ್ಲೂ ಮಾಜಿ ಪ್ರಧಾನಿ ದೇವೇಗೌಡರು ಮಗಳನ್ನು ಕೊಡುವಾಗ ಏನ್ ಅಂದಿದ್ದರು ಎಂದು ಮನ ಬಿಚ್ಚಿ ಮಾತನಾಡಿದ್ದಾರೆ.