ಜಿಯೋ ಸದ್ಯ ಈ ಯೋಜನೆಯೊಂದಿಗೆ ರೀಚಾರ್ಜ್ ಮಾಡಿದವರಿಗೆ ಹೆಚ್ಚುವರಿ ಪ್ರಯೋಜನಗಳನ್ನು ಘೋಷಿಸಿದೆ. ಈ ಯೋಜನೆಯನ್ನು ಆಯ್ಕೆ ಮಾಡುವವರಿಗೆ ಹೆಚ್ಚುವರಿಯಾಗಿ 23 ದಿನಗಳ ವ್ಯಾಲಿಡಿಟಿಯನ್ನು ಒದಗಿಸಲಾಗುವುದು ಎಂದು ಪ್ರಕಟಿಸಿದೆ. ಅಂದರೆ ಈ ಯೋಜನೆಯನ್ನು ಆಯ್ಕೆ ಮಾಡುವವರು 388 ದಿನಗಳ ವ್ಯಾಲಿಡಿಟಿಯನ್ನು ಪಡೆಯುತ್ತಾರೆ. ಅಂದರೆ ಒಮ್ಮೆ ರೀಚಾರ್ಜ್ ಮಾಡಿದರೆ, ಸುಮಾರು 13 ತಿಂಗಳುಗಳ ಕಾಲ ಟೆನ್ಶನ್ ಇರುವುದಿಲ್ಲ.