ಅಚ್ಚರಿಯಾದ್ರು ಸತ್ಯ! 65 ವರ್ಷದ ಪ್ರಾಯದ ವ್ಯಕ್ತಿಯೊಬ್ಬರ ಮೊಬೈಲ್ಗೆ ಬ್ಯಾಂಕ್ನಿಂದ ಸಂದೇಶವೊಂದು ಬರುತ್ತದೆ. ಅದರಲ್ಲಿ ನಿಮ್ಮ ಖಾತೆಯಲ್ಲಿ ಕೇವಲ 275 ರೂ ಮಾತ್ರ ಉಳಿದಿದೆ ಎಂದು ಬರೆದಿರುತ್ತದೆ. ಇದರಿಂದ ಆಘಾತಕ್ಕೊಳಗಾದ ವ್ಯಕ್ತಿ ಪೊಲೀಸ್ ಠಾಣೆಗೆ ತೆರಳಿ ತನ್ನ ಬ್ಯಾಂಕ್ ಖಾತೆಯಿಂದ ಯಾರೋ ಹಣ ತೆಗೆದಿದ್ದಾರೆ ಎಂದು ದೆಹಲಿಯ ತಿಮಾರ್ ಪುರ್ ಠಾಣೆಗೆ ತೆರಳಿ ದೂರು ನೀಡುತ್ತಾರೆ.