Car: ಕಾರು ಖರೀದಿಸುವಾಗ ಮತ್ತು ಮಾರಾಟ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

ದೇಶದಲ್ಲಿ ಬಳಸಿದ ಕಾರುಗಳ ಮಾರುಕಟ್ಟೆ ನಿರಂತರವಾಗಿ ಹೆಚ್ಚುತ್ತಿದೆ ಮತ್ತು ಜನರು ಬಿರುಸಿನ ಖರೀದಿ ಮತ್ತು ಮಾರಾಟ ಮಾಡುತ್ತಿದ್ದಾರೆ. ಒಂದು ವೇಳೆ ನಿಮಗೆ ಬಳಸಿದ ಕಾರನ್ನು ಖರೀದಿಸಲು ಅಥವಾ ಮಾರಾ ಮಾಡಬೇಕು ಎಂದು ಯೋಜಿಸುತ್ತಿದ್ದರೆ, ಖಂಡಿತವಾಗಿಯೂ ಕಾರಿನ ಆರ್​​ಸಿ ವರ್ಗಾವಣೆಯನ್ನು ಮಾಡಬೇಕು.

First published: