ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬೇಡಿಕೆಯಲ್ಲಿರುವ ಸಾಧನಗಳೆಂದರೆ ಅದು ಸ್ಮಾರ್ಟ್ವಾಚ್ ಎಂದು ಹೇಳಬಹುದು. ಈ ಸ್ಮಾರ್ಟ್ವಾಚ್ಗಳು ತನ್ನ ಅದ್ಭುತ ವೈಶಿಷ್ಟ್ಯಗಳ ಮೂಲಕ ಜನರನ್ನು ತನ್ನತ್ತ ಆಕರ್ಷಿಸಿದೆ. ಈ ಮಧ್ಯೆ ಹಲವಾರು ಕಂಪನಿಗಳು ಕೂಡ ಹುಟ್ಟಿಕೊಂಡಿವೆ. ಬಗೆ ಬಗೆಯ ಸ್ಮಾರ್ಟ್ವಾಚ್ ಸಾಧನಗಳನ್ನು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ.