ಆಧಾರ್ ಕಾರ್ಡ್​ ಜೊತೆ ದಾಖಲಾದ ಮೊಬೈಲ್ ಸಂಖ್ಯೆಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?; ಇಲ್ಲಿದೆ ಮಾಹಿತಿ.

Aadhaar Card: ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (UIDAI ) ಆಧಾರ್ ಬಯೋಮೆಟ್ರಿಕ್ ಐಡಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಳಕೆದಾರರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಆನ್​​ಲೈನ್​ನಲ್ಲಿ ಆಧಾರ್ ಕಾರ್ಡ್ ವೆರಿಫೈ ಮಾಡುವ ಅವಕಾಶವನ್ನು ಮಾಡಿಕೊಟ್ಟಿದೆ

First published: