Electric Ola Cars: ಎಲೆಕ್ಟ್ರಿಕ್ ಸ್ಕೂಟರ್ ಬಳಿಕ ಇವಿ ಕಾರುಗಳನ್ನು ಪರಿಚಯಿಸಲು ಮುಂದಾದ ಓಲಾ ಕಂಪನಿ!

Ola ಎಲೆಕ್ಟ್ರಿಕ್ ಸಿಇಒ ಭವಿಶ್ ಅಗರ್ವಾಲ್ ಮಾತನಾಡಿ, ಓಲಾ ಕಳೆದ 6-8 ತಿಂಗಳುಗಳಿಂದ ಎಲೆಕ್ಟ್ರಿಕ್ ಕಾರ್ನಲ್ಲಿ ಕೆಲಸ ಮಾಡುತ್ತಿದೆ ಮತ್ತು ಇದು 2023 ರ ಅಂತ್ಯದ ವೇಳೆಗೆ ಅಥವಾ 2024 ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಎಂದರು.

First published: