Amazon Great Republic Day Sale: ಈ ದುಬಾರಿ ಫೋನ್​​ಗಳು ಈಗ ₹10 ಸಾವಿರಕ್ಕಿಂತ ಕಡಿಮೆ ಬೆಲೆಗೆ ಲಭ್ಯ

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಸೇಲ್ ನಲ್ಲಿ OnePlus, Xiaomi, Samsung, iQOO, Apple ನ ಅನೇಕ ಫೋನ್ ಗಳ ಮೇಲೆ ಅತ್ಯುತ್ತಮ ಕೊಡುಗೆಗಳು ಲಭ್ಯವಿವೆ. 10,000 ರೂ.ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಖರೀದಿಸಲು ಈ ಸೇಲ್ ನಿಮಗೆ ಉತ್ತಮ ಅವಕಾಶವಾಗಿದೆ. ಅಂತಹ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಗಳ ವಿವರ ಇಲ್ಲಿದೆ.

First published: