ಇನ್ನು ಈ ಸ್ಮಾರ್ಟ್ಫೋನ್ನ ಕ್ಯಾಮೆರಾ ಫೀಚರ್ಸ್ ಬಗ್ಗೆ ಹೇಳುವುದಾದರೆ, ಈ ಸ್ಮಾರ್ಟ್ಫೋನ್ 32 ಎಮ್ಪಿ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಹಿಂಭಾಗದಲ್ಲಿ 108 ಎಮ್ಪಿ ಕ್ಯಾಮೆರಾ ಕೂಡ ಇದೆ. ಇದಲ್ಲದೆ, ಈ ಫೋನ್ 870 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4500 mAh ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದೆ. ಇದು 30 ವ್ಯಾಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ನೀವು 10 ನಿಮಿಷಗಳ ಕಾಲ ಚಾರ್ಜ್ ಮಾಡಿದರೆ, ಇದು 9 ಗಂಟೆಗಳವರೆಗೆ ನಿರಂತರವಾಗಿ ಬಳಕೆ ಮಾಡುಬಹುದೆಂದು ಕಂಪನಿ ಹೇಳಿದೆ.