BSNL Prepaid Plans: ಬಳಕೆದಾರರ ಮನಗೆದ್ದ ಕಡಿಮೆ ಬೆಲೆಯ 5 ಪ್ರಿಪೇಯ್ಡ್​ ಪ್ಲಾನ್​ಗಳಿವು!

BSNL: ಸರ್ಕಾರಿ ಟೆಲಿಕಾಂ ಕಂಪನಿಯಾದ ಬಿಎಸ್​ಎನ್​ಎಲ್​ ಖಾಸಗಿ ಕಂಪನಿಗಳಾದ ರಿಲಯನ್ಸ್ ಜಿಯೋ, ಏರ್‌ಟೆಲ್ (ಏರ್‌ಟೆಲ್) ಮತ್ತು ವೊಡಾಫೋನ್ ಐಡಿಯಾಗೆ ಪೈಪೋಟಿ ನೀಡುತ್ತಾ ಬಂದಿದೆ. ಅದರಲ್ಲೂ ಬಿಎಸ್‌ಎನ್‌ಎಲ್ ಕಡಿಮೆ ಬೆಲೆಗೆ ಉತ್ತಮ ಪ್ರಿಪೇಯ್ಡ್ ಯೋಜನೆಗಳನ್ನು ನೀಡುತ್ತಿದೆ. ಅದರಂತೆಯೇ 200 ರೂಪಾಯಿಗಳಿಗಿಂತ ಕಡಿಮೆ ಬೆಲೆಗೆ ಸಿಗುವ ಬೆಸ್ಟ್​ ಪ್ರಿಪೇಯ್ಡ್​​ ಪ್ಲಾನ್​ ಬಗ್ಗೆ ಮಾಹಿತಿ ಇಲ್ಲಿದೆ.

First published: