ಮಾರಾಟದ ಸಮಯದಲ್ಲಿ, ಅಮೆಜಾನ್ ಇಂಡಿಯಾ ಹೆಚ್ಡಿಎಫ್ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿಕೊಂಡು ಮಾಡಿದ ಖರೀದಿಗಳಿಗೆ 10% ತ್ವರಿತ ರಿಯಾಯಿತಿಯನ್ನು ಸಹ ನೀಡುತ್ತದೆ. ಇದಲ್ಲದೇ, ಎಚ್‌ಡಿಎಫ್‌ಸಿ ಬ್ಯಾಂಕ್, ಎಚ್‌ಎಸ್‌ಬಿಸಿ ಬ್ಯಾಂಕ್ ಮತ್ತು ಯೆಸ್ ಬ್ಯಾಂಕ್ ಕಾರ್ಡ್‌ಗಳ ಮೂಲಕ ಮಾರ್ಚ್ 11 ರಿಂದ 14 ರವರೆಗೆ ಮಾಡಿದ ಖರೀದಿಗಳಿಗೆ 10 ಪ್ರತಿಶತ ತ್ವರಿತ ರಿಯಾಯಿತಿ ಲಭ್ಯವಿದೆ.