ಪ್ರಸಿದ್ಧ ಇಕಾಮರ್ಸ್ ಕಂಪನಿಯಾಗಿರುವ ಫ್ಲಿಪ್ಕಾರ್ಟ್ ಪ್ರಸ್ತುತ ಬಿಗ್ ಡಿಸ್ಕೌಂಟ್ ಮಾರಾಟವನ್ನು ನಡೆಸುತ್ತಿದೆ. ಈ ಸೇಲ್ ನಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಭಾರೀ ಆಫರ್ ಗಳನ್ನು ಘೋಷಿಸಲಾಗಿದೆ. ವಿಶೇಷವಾಗಿ ಸ್ಮಾರ್ಟ್ ಫೋನ್ಗಳು, ಸ್ಮಾರ್ಟ್ ಟಿವಿಗಳು ಮತ್ತು ವಾಚ್ಗಳ ಮೇಲೆ ಭರ್ಜರಿ ಆಫರ್ಸ್ ಅನ್ನು ಘೋಷಿಸಿದೆ. ಸ್ಮಾರ್ಟ್ಫೋನ್ ಖರೀದಿಸುವವರಿಗೆ ಇದು ಉತ್ತಮ ಆಯ್ಕೆಯಾಗಿದೆ.