ಈ ಸ್ಮಾರ್ಟ್ಫೋನ್ನ ಕ್ಯಾಮೆರಾ ವೈಶಿಷ್ಟ್ಯಗಳಿಗೆ ಬರುವುದಾದರೆ, ಇದು 50 ಮೆಗಾಪಿಕ್ಸೆಲ್ ಸೆನ್ಸಾರ್ನ ಹಿಂಬದಿಯ ಕ್ಯಾಮೆರಾವನ್ನು ಹೊಂದಿದೆ. 2 ಮೆಗಾಪಿಕ್ಸೆಲ್ ಮೈಕ್ರೋ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ. ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ ಇನ್ನು, ಈ ಸ್ಮಾರ್ಟ್‌ಫೋನ್ 5000 mAh ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯು 18 ವ್ಯಾಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.