ಇನ್ನು ಈ ಸ್ಮಾರ್ಟ್ಫೋನ್ನ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದು 6.14-ಇಂಚಿನ ಪೂರ್ಣ HD+ OLED ಡಿಸ್ಪ್ಲೇಯನ್ನು ಹೊಂದಿದೆ. ಇದು 5ಜಿ ಸ್ಮಾರ್ಟ್‌ಫೋನ್ ಆಗಿದ್ದು, ಇದರಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಕ್ಯಾಮೆರಾದಲ್ಲಿ ನೀಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಮತ್ತು ಎರಡನೇ ಕ್ಯಾಮೆರಾ12 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಈ ಫೋನ್‌ನಲ್ಲಿ ನೀವು 8 ಮೆಗಾಪಿಕ್ಸೆಲ್ ಸಾಮರ್ಥ್ಯದ ಮುಂಭಾಗದ ಕ್ಯಾಮೆರಾವನ್ನು ಕಾನಬಹುದಾಗಿದೆ.