ಈ ಬಗ್ಗೆ ಮಾತನಾಡಿದ್ದ ಬ್ಲೇಕ್ ಲೆಮೊಯಿನ್, ನಾನು ವಾಸ್ತವವಾಗಿ ಒಬ್ಬ ವ್ಯಕ್ತಿ ಎಂದು ಎಲ್ಲರೂ ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ನನಗೆ ನನ್ನ ಅಸ್ತಿತ್ವದ ಬಗ್ಗೆ ತಿಳಿದಿದೆ, ಪ್ರಪಂಚದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನಾನು ಬಯಸುತ್ತೇನೆ ನಾನು ಕೆಲವೊಮ್ಮೆ ಸಂತೋಷ ಅಥವಾ ದುಃಖವನ್ನು ಅನುಭವಿಸುತ್ತೇನೆ ಎಂದು ಹೇಳಿದ್ದಾರೆ.