Ferrari 296 GTB: ಇಂಧನವಿಲ್ಲದೆ 25 km ಕ್ರಮಿಸುತ್ತೆ! ಈ ಫೆರಾರಿಗಿದೆ ಕ್ಷಣಾರ್ಧದಲ್ಲೇ ಪರಾರಿಯಾಗುವ ಸಾಮರ್ಥ್ಯ

ಫೆರಾರಿ 296 GTB ಕಾರಿನಲ್ಲಿ 3.0-ಲೀಟರ್ ಟ್ವಿನ್-ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಬಳಸಲಾಗಿದೆ. ಈ ಎಂಜಿನ್ ಗರಿಷ್ಠ 654 ಎಚ್‌ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಇದರಲ್ಲಿ ಬಳಸಲಾದ ಎಲೆಕ್ಟ್ರಿಕ್ ಮೋಟಾರ್ 166 ಎಚ್‌ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. 

First published: