ಫೈರ್‌ಬೋಲ್ಟ್ ಬ್ಲಿಝಾರ್ಡ್ ಸ್ಮಾರ್ಟ್‌ವಾಚ್ ಭಾರತದಲ್ಲಿ 3,499ರೂಪಾಯಿ ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಸ್ಮಾರ್ಟ್‌ವಾಚ್ ಸಿಲ್ವರ್, ಸಿಲ್ವರ್ ಮತ್ತು ಬ್ಲ್ಯಾಕ್, ಸಿಲ್ವರ್ ಮತ್ತು ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಹೊಂದಬಹುದು. ಇನ್ನು ಈ ಸ್ಮಾರ್ಟ್‌ವಾಚ್ ಫೆಬ್ರವರಿ 23 ರಿಂದ ಫ್ಲಿಪ್‌ಕಾರ್ಟ್ ಮತ್ತು ಫೈರ್‌ಬೋಲ್ಟ್‌ನ ಅಧಿಕೃತ ವೆಬ್‌ಸೈಟ್‌ನಿಂದ ಖರೀದಿಸಬಹುದಾಗಿದೆ.