ಕ್ಯಾಮೆರಾ: Honor 30sನ ಹಿಂಬದಿಯಲ್ಲಿ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ನೀಡಲಾಗಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ಗಳು. ಇದಲ್ಲದೆ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್, 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಎಲ್ಇಡಿ ಫ್ಲ್ಯಾಷ್ ಹೊಂದಿರುವ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.