Petrol-Diesel ಬೆಲೆ ಏರಿಕೆಯಿಂದ ಬೇಸತ್ತಿದ್ದೀರಾ? ಈ 5 ಕಾರುಗಳು ಜಾಸ್ತಿ ಮೈಲೇಜ್ ನೀಡುತ್ತೆ ನೋಡಿ..

Cars with good mileage: ದೀಪಾವಳಿ ಹಬ್ಬ ಸಮೀಪಿಸುತ್ತಿರುವುದರಿಂದ ಅನೇಕ ಜನರು ಕಾರನ್ನು ಖರೀದಿಸಲು ಯೋಜಿಸುತ್ತಿದ್ದಾರೆ. ಭಾರತದಂತಹ ದೇಶದಲ್ಲಿ ಜನರು ಕಾರಿನ ಮೈಲೇಜ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಅಂತಹವರಿಗಾಗಿ ಅತ್ಯುತ್ತಮ ಮೈಲೇಜ್ ನೀಡುವ ಐದು ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

First published: