Flipkart: ಕೇವಲ 800 ರೂಪಾಯಿಗೆ ಖರೀದಿಸಿ ರೆಡ್​ಮಿ ಕಂಪನಿಯ ಈ ಸ್ಮಾರ್ಟ್​ಫೋನ್​!

ಪ್ರಮುಖ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್‌ನಲ್ಲಿ ಇಂದಿನಿಂದ ಬಿಗ್ ದಸರಾ ಸೇಲ್ ಆರಂಭವಾಗಿದೆ. ಈ ಸೇಲ್ ಅಕ್ಟೋಬರ್ 8 ರವರೆಗೆ ಲಭ್ಯವಿದೆ. ಫ್ಲಿಪ್‌ಕಾರ್ಟ್ ಮಾರಾಟದ ಭಾಗವಾಗಿ, ನೀವು Redmi ಸ್ಮಾರ್ಟ್‌ಫೋನ್‌ನಲ್ಲಿ ಭಾರಿ ರಿಯಾಯಿತಿಯನ್ನು ಪಡೆಯಬಹುದು.

First published: