Flipkartನಲ್ಲಿ ಸೂಪರ್ ಆಫರ್.. ಕೇವಲ ₹12 ಸಾವಿರಕ್ಕೆ 43 ಇಂಚಿನ ಸ್ಮಾರ್ಟ್ ಟಿವಿ ಖರೀದಿಸಿ..

ಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ಸ್ಮಾರ್ಟ್ ಟಿವಿ ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿಯನ್ನು ನೀಡಿದೆ. ಕೊಡಾಕ್ 7X ಪ್ರೊ 108 cm (43 ಇಂಚು) ಅಲ್ಟ್ರಾ HD (4K) LED ಸ್ಮಾರ್ಟ್ ಆಂಡ್ರಾಯ್ಡ್ ಟಿವಿ ಮೇಲೆ ಭಾರಿ ರಿಯಾಯಿತಿಯನ್ನು ಘೋಷಿಸಿದೆ. ವಿವರಗಳು ಈ ಕೆಳಗಿನಂತಿವೆ.

First published: