ವೊಡಾಫೋನ್ ಐಡಿಯಾ ರೂ. 151 ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರು 8 GB ಡೇಟಾವನ್ನು ಪಡೆಯುತ್ತಾರೆ. ಈ ಯೋಜನೆಯ ಮಾನ್ಯತೆ 30 ದಿನಗಳು. ಮೂರು ತಿಂಗಳ ಹಾಟ್‌ಸ್ಟಾರ್ ಚಂದಾದಾರಿಕೆಯೊಂದಿಗೆ ಇದು ಬರುತ್ತದೆ. ಆದರೆ ಈ ಯೋಜನೆಯ ಮೂಲಕ ನೀವು ಕರೆ ಮತ್ತು SMS ನಂತಹ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ. ಕೇವಲ ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಬರುತ್ತದೆ.