ಕ್ರಾಫ್ಟನ್ ಇಂಕ್ ಇಂಡಿಯಾದ ಸಿಇಒ ಸೀನ್ ಹ್ಯುನಿಲ್ ಸೋಹ್ನ್, “ಬ್ಯಾಟಲ್ಗ್ರೌಂಡ್ಸ್ ಮೊಬೈಲ್ ಇಂಡಿಯಾ (ಬಿಜಿಎಂಐ) ಗೇಮಿಂಗ್ ಅಪ್ಲಿಕೇಶನ್ ಅನ್ನು ಪುನರಾರಂಭಿಸಲು ನಮಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ನಾವು ಭಾರತೀಯ ಅಧಿಕಾರಿಗಳಿಗೆ ಕೃತಜ್ಞರಾಗಿರುತ್ತೇವೆ. ಕಳೆದ ಕೆಲವು ತಿಂಗಳುಗಳಿಂದ ನಮ್ಮ ಭಾರತೀಯ ಗೇಮಿಂಗ್ ಸಮುದಾಯದ ಬೆಂಬಲ ಮತ್ತು ತಾಳ್ಮೆಗಾಗಿ ನಾವು ನಮ್ಮ ಕೃತಜ್ಞತೆಯನ್ನು ಸಲ್ಲಿಸಲು ಬಯಸುತ್ತೇವೆ. BATTLEGROUNDS MOBILE INDIA ಶೀಘ್ರದಲ್ಲೇ ಡೌನ್‌ಲೋಡ್‌ಗೆ ಲಭ್ಯವಾಗಲಿದೆ ಎಂದು ಘೋಷಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.