ಇನ್ನು ಈ ಸ್ಯಾಮ್ಸಂಗ್ ಸ್ಮಾರ್ಟ್ಫೋನ್ನ ಫೀಚರ್ಸ್ಗಳ ಬಗ್ಗೆ ಹೇಳುವುದಾದರೆ, ಇದು 8ಜಿಬಿ ರ್‍ಯಾಮ್ ಮತ್ತು 128 ಜಿಬಿ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಈ ಸ್ಟೋರೇಜ್ ಸಾಮರ್ಥ್ಯವನ್ನು 1ಟಿಬಿ ವರೆಗೆ ವಿಸ್ತರಿಸುವ ಅವಕಾಶವಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 11.0 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಈ ಫೋನ್ 4500 mAh ನ ದೊಡ್ಡ ಬ್ಯಾಟರಿಯನ್ನು ಹೊಂದಿದೆ.