Moto E40 Review: ಕೇವಲ 10 ಸಾವಿರಕ್ಕಿಂತ ಕಡಿಮೆ ಬೆಲೆಗೆ ಸಿಗುತ್ತಿದೆ ಮೊಟೊ ಕಂಪನಿಯ ಈ ನೂತನ ಫೋನ್!

Motorola E40 Smartphone: Moto E40 ತ್ರಿವಳಿ ಕ್ಯಾಮೆರಾ ಸೆಟಪ್ ಹೊಂದಿದ್ದು, 48MP ಪ್ರಾಥಮಿಕ ಕ್ಯಾಮೆರಾ, 2MP ಮ್ಯಾಕ್ರೋ ಲೆನ್ಸ್ ಮತ್ತು 2MP ಡೆಪ್ತ್ ಕ್ಯಾಮೆರಾ ಇದರಲ್ಲಿ ನೀಡಲಾಗಿದೆ.

First published: