Smartphone Hack: ಎಚ್ಚರ... ಎಚ್ಚರ! ಸ್ಮಾರ್ಟ್​ಫೋನನ್ನ ಹೀಗೂ ಹ್ಯಾಕ್ ಮಾಡ್ತಾರೆ

Android Smartphone: ಆ್ಯಂಡ್ರಾಯ್ಡ್ ಸ್ಮಾರ್ಟ್​ಫೋನ್​ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಹ್ಯಾಕರ್ಸ್​​ ಉಪಟಳವು ಹೆಚ್ಚಾಗಿದೆ. ಸ್ಮಾರ್ಟ್​ಫೋನ್​​​ಗಳಲ್ಲಿ ಅಳವಡಿಸಿಕೊಂಡಿರುವ ಕೆಲವು ಭದ್ರತೆ ಇಲ್ಲದಿರುವ ಆ್ಯಪ್​​ಗಳ ಮೂಲಕ ಹ್ಯಾಕರ್ಸ್​ಗಳು ಕೈಯಾಡಿಸುತ್ತಾರೆ. ಬಳಕೆದಾರರ ಖಾಸಗಿ ಮಾಹಿತಿ ಎಗರಿಸುತ್ತಾರೆ. ಬಳಕೆದಾರನಿಗೆ ತಿಳಿಯದೆ ಕೈಚಳ ತೋರಿಸುತ್ತಾರೆ.

First published: