YouTube Channels: ದೇಶ ವಿರೋಧಿ ವಿಷಯಗಳನ್ನು ಹಂಚುತ್ತಿದ್ದ 8 ಯೂಟ್ಯೂಬ್​ ಚಾನೆಲ್​ಗಳನ್ನು ಬ್ಲಾಕ್​ ಮಾಡಿದ ಭಾರತ ಸರ್ಕಾರ!

ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಂಟು ಯೂಟ್ಯೂಬ್ ಚಾನೆಲ್ಗಳನ್ನು ನಿರ್ಬಂಧಿಸಿದೆ.

First published: