ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಪರಸ್ಪರ ಲಿಂಕ್ ಮಾಡಿದ್ದೀರಾ? ಇಲ್ಲದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲಿದೆ. ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 139AA ಅಡಿಯಲ್ಲಿ ಆಧಾರ್ನೊಂದಿಗೆ ಜೋಡಣೆಯಾಗದ ಪ್ಯಾನ್ ಸಂಖ್ಯೆಯನ್ನು ಅಮಾನ್ಯ ಎಂದು ಪರಿಗಣಿಸಲಾಗುತ್ತದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ ತಿಳಿಸಿದೆ.
2/ 14
ಈ ಹಿಂದೆ ಆಧಾರ್ ಮತ್ತು ಪ್ಯಾನ್ ಸಂಖ್ಯೆಯನ್ನು ಜೋಡಣೆ ಮಾಡಲು ಜೂನ್ 30, 2018 ರವರೆಗೆ ಸಮಯ ನೀಡಲಾಗಿತ್ತು. ಆದರೆ ಮಾಹಿತಿಯ ಕೊರತೆಯಿಂದ ಹೆಚ್ಚಿನವರು ಲಿಂಕ್ ಮಾಡಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಆಧಾರ್ ಮತ್ತು ಪ್ಯಾನ್ ಸಂಖ್ಯೆಯನ್ನು ಜೋಡಿಸಲು ಮಾರ್ಚ್ 31 ರವರೆಗೆ ಗಡುವು ವಿಧಿಸಲಾಗಿತ್ತು.
3/ 14
ಇದರ ಬೆನ್ನಲ್ಲೇ ಮತ್ತೊಮ್ಮೆ ಗಡುವು ವಿಸ್ತರಿಸಿದ ಸರ್ಕಾರ ಹೊಸ ವರ್ಷದೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡುವಂತೆ ಸೂಚಿಸಿತ್ತು. ಅದರಂತೆ ಡಿಸೆಂಬರ್ 31 ರೊಳಗೆ ಎಲ್ಲರೂ ಆಧಾರ್ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆಯನ್ನು ಜೋಡಣೆ ಮಾಡಿಕೊಳ್ಳಬೇಕಿದೆ.
4/ 14
ಪ್ಯಾನ್ ಕಾರ್ಡ್ ಆಧಾರ್ನೊಂದಿಗೆ ಲಿಂಕ್ ಆಗದಿದ್ದರೆ, ಆನ್ಲೈನ್ನಲ್ಲಿ ITR ಫೈಲ್ ಸಲ್ಲಿಸಲಾಗುವುದಿಲ್ಲ.ಇದರಿಂದ ತೆರಿಗೆ ಮರುಪಾವತಿ ಸಮಸ್ಯೆ ಉಂಟಾಗಲಿದೆ. ಹಾಗೆಯೇ ಪ್ಯಾನ್ ಕಾರ್ಡ್ ಇನ್ವಾಲಿಡ್ ಆಗಲಿದೆ ಎಂದು ತಿಳಿಸಲಾಗಿದೆ.
5/ 14
ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ನೀವಿನ್ನೂ ಆಧಾರ್-ಪ್ಯಾನ್ ಲಿಂಕ್ ಮಾಡಿಲ್ವಾ? ಹಾಗಿದ್ರೆ ಈ ಕೆಳಗಿನಂತೆ ಲಿಂಕ್ ಮಾಡಿಕೊಳ್ಳಿ.
6/ 14
ಮೊದಲಿಗೆ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ www.incometaxindiaefiling.gov.in ಲಾಗಿನ್ ಆಗಿ.
7/ 14
ಆ ಬಳಿಕ ಪ್ಯಾನ್ ಸಂಖ್ಯೆಯನ್ನು ನಮೂದಿಸಿ.
8/ 14
ಇದಾದ ಮೇಲೆ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟರ್ ಮಾಡಿ.
9/ 14
ಆ ನಂತರ ನಿಮ್ಮ ಹೆಸರು, ಜನ್ಮ ದಿನಾಂಕ ಇತ್ಯಾದಿಗಳನ್ನು ತಪ್ಪಿಲ್ಲದೇ ನಮೂದಿಸಿ.
10/ 14
ಇದಾದ ಬಳಿಕ ಕ್ಯಾಪ್ಚಾ ಕೋಡ್ ನಮೂದಿಸಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಿದರೆ ಸಾಕು.
11/ 14
ಇದಾದ ಮೇಲೆ UIDAI ನಿಂದ ವೆರಿಫಿಕೇಶನ್ ಆದ ಬಳಿಕ ಆಧಾರ್-ಪ್ಯಾನ್ ಲಿಂಕ್ ಆಗಲಿದೆ.
12/ 14
ಇನ್ನು ಎಸ್ಎಂಎಸ್ ಕಳುಹಿಸುವ ಮೂಲಕ ಕೂಡ ಆಧಾರ್-ಪ್ಯಾನ್ ಲಿಂಕ್ ಮಾಡಬಹುದು.
13/ 14
ನಿಮ್ಮ ಮೊಬೈಲ್ನಲ್ಲಿ UIDPAN ಎಂದು ಟೈಪ್ ಮಾಡಿ ಸ್ಪೇಸ್ ಕೊಟ್ಟು 12 ಡಿಜಿಟ್ ಆಧಾರ್ ನಂಬರ್ ನಮೂದಿಸಿ. ಆ ಬಳಿಕ ಸ್ಪೇಸ್ ಕೊಟ್ಟು 10 ಡಿಜಿಟ್ ಪ್ಯಾನ್ ನಂಬರ್ ನಮೂದಿಸಿ.
14/ 14
ಈ ಎಸ್ಎಂಎಸ್ ಅನ್ನು ನಿಮ್ಮ ರಿಜಿಸ್ಟರ್ ಮೊಬೈಲ್ ನಂಬರ್ನಿಂದ 567678 ಅಥವಾ 56161 ನಂಬರ್ಗೆ ಕಳುಹಿಸಿದರೆ ಆಧಾರ್-ಪ್ಯಾನ್ ಸಂಖ್ಯೆಗಳು ಲಿಂಕ್ ಆಗುತ್ತವೆ.
First published:
114
ಡಿ.31 ಕೊನೆಯ ದಿನಾಂಕ: ಇನ್ನೂ ಕೂಡ ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಮಾಡಿಲ್ವಾ?