Unlimited Validity: ಕೇವಲ 225 ರೂಪಾಯಿ ರೀಚಾರ್ಜ್​ ಯೋಜನೆಯಲ್ಲಿ ಲೈಫ್​​ಟೈಮ್​ ವ್ಯಾಲಿಡಿಟಿ ಪ್ರಯೋಜನ!

ಟೆಲಿಕಾಂ ಮಾರುಕಟ್ಟೆಯಲ್ಲಿ ಅನೇಕ ಖಾಸಗಿ ಕಂಪನಿಗಳು ಮತ್ತು ಸರ್ಕಾರಿ ಸಂಸ್ಥೆಗಳಿವೆ. ಅವರು ನಿರಂತರವಾಗಿ ತಮ್ಮ ಗ್ರಾಹಕರಿಗಾಗಿ ಅತ್ಯುತ್ತಮ ಪ್ರಿಪೇಯ್ಡ್ ಯೋಜನೆಗಳನ್ನು ಬಿಡುಗಡೆ ಮಾಡುತ್ತಿರುತ್ತಾರೆ. ತಮ್ಮ ಗ್ರಾಹಕರಿಗೆ ಕೈಗೆಟುಕುವ ರೀತಿಯಲ್ಲಿ, ಅವರ ಬಜೆಟ್‌ಗೆ ಸರಿಹೊಂದುವ ರೀತಿಯಲ್ಲಿ ಟೆಲಿಕಾಂ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಲು ಈ ಕಂಪೆನಿಗಳು ನಿರಂತರವಾಗಿ ಹೊಸ ಯೋಜನೆಗಳನ್ನು ಪರಿಚಯಿಸುತ್ತಿರುತ್ತದೆ.

First published: