Motorola Edge 20; ನಾಳೆ ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆಯಾಗಲಿದೆ ಮೊಟೊರೊಲಾ ಎಡ್ಜ್ 20; ಹೇಗಿದೆ?
Motorola Edge 20 Camera: ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾವನ್ನು ಹೊಂದಿದೆ, 108 ಮೆಗಾಪಿಕ್ಸೆಲ್ ಪ್ರೈಮರಿ ಶೂಟರ್, 16 ಮೆಗಾಪಿಕ್ಸೆಲ್ ಸೆಕೆಂಡರಿ ಶೂಟರ್ ಮತ್ತು 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಮತ್ತು 3x ಹೈ-ರೆಸ್ ಆಪ್ಟಿಕಲ್ ಜೂಮ್ ಅನ್ನು ಬೆಂಬಲಿಸುತ್ತದೆ. ಮುಂಭಾಗದಲ್ಲಿ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಅಳವಡಿಸಿಕೊಂಡಿದೆ.
Motorola Edge 20: ಮೊಟೊರೊಲಾ ಎಡ್ಜ್ 20 ಫ್ಯೂಷನ್ ಸ್ಮಾರ್ಟ್ಫೋನನ್ನು ಸಿದ್ಧಪಡಿಸಿದ್ದು, ಆಗಸ್ಟ್ 17ರಂದು ಅಧಿಕೃತವಾಗಿ ಭಾರತದಲ್ಲಿ ಪರಿಚಯಿಸಲಿದೆ. ಲೆನೊವೊ ಒಡೆತನಕ ಕಂಪನಿ ಸಾಮಾನ್ಯ ಎಡ್ಜ್ 20 ಲೈಟ್ ಮತ್ತು ಪ್ರೊ ಸ್ಮಾರ್ಟ್ಫೋನ್ ಮಾದರಿಯನ್ನು ಜುಲೈ ತಿಂಗಳಿನಲ್ಲಿ ಪರಿಚಯಿಸಿತ್ತು. ಆದರೀಗ ಹೊಸ ರೂಪಾಂತದ ಮೂಲಕ ಪರಿಚಯವಾಗಲಿದೆ.
2/ 5
ಮೊಟೊರೊಲಾ ಎಡ್ಜ್ 20 ಸ್ಮಾರ್ಟ್ಫೋನ್ 6.7-ಇಂಚಿನ OLED ಡಿಸ್ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್ ದರದಲ್ಲಿದೆ. ಸಿಂಗಲ್ ಸೆಲ್ಫಿ ಕ್ಯಾಮೆರಾಕ್ಕಾಗಿ ಒಳಗೊಂಡಿದೆ.
3/ 5
ಮೊಟೊರೊಲಾ ಎಡ್ಜ್ 20 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 5G SoCಯಿಂದ ಕಾರ್ಯ ನಿರ್ವಹಿಸುತ್ತಿದೆ. 8GB RAM ಮತ್ತು 256GB ಸಂಗ್ರಹದಲ್ಲಿದೆ. ಇದು 5G, 4G LTE, Wi-Fi 6 ಮತ್ತು 6E, ಮತ್ತು ಬ್ಲೂಟೂತ್ v5.2 ಅನ್ನು ಬೆಂಬಲಿಸುತ್ತದೆ.
4/ 5
ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾವನ್ನು ಹೊಂದಿದೆ, 108 ಮೆಗಾಪಿಕ್ಸೆಲ್ ಪ್ರೈಮರಿ ಶೂಟರ್, 16 ಮೆಗಾಪಿಕ್ಸೆಲ್ ಸೆಕೆಂಡರಿ ಶೂಟರ್ ಮತ್ತು 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಮತ್ತು 3x ಹೈ-ರೆಸ್ ಆಪ್ಟಿಕಲ್ ಜೂಮ್ ಅನ್ನು ಬೆಂಬಲಿಸುತ್ತದೆ. ಮುಂಭಾಗದಲ್ಲಿ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಅಳವಡಿಸಿಕೊಂಡಿದೆ.
5/ 5
ಮೊಟೊರೊಲಾ ಎಡ್ಜ್ 20 ಸ್ಮಾರ್ಟ್ಫೋನ್ 4000mAh ಬ್ಯಾಟರಿಯನ್ನು ಹೊಂದಿದ್ದು, 30W ಟರ್ಬೊಪವರ್ ಚಾರ್ಜರ್ನೊಂದಿದೆ ಬರುತ್ತದೆ. ಈ ಸ್ಮಾರ್ಟ್ಫೋನ್ ಬೆಲೆ 44,100 ರೂ ಎಂದು ಅಂದಾಜಿಸಲಾಗಿದೆ. ಗ್ರಾಹಕರಿಗಾಗಿ ಎರಡು ಬಣ್ಣಗಳಲ್ಲಿ ಸಿಗಲಿದೆ.