ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿರುವಾಗಲೇ ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇವುಗಳ ಸುರಕ್ಷತೆಯ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇವಿ ತಯಾರಕರು ಹಲವು ವಾಹನಗಳನ್ನು ಹಿಂಪಡೆಯುತ್ತಿದ್ದಾರೆ. ಓಕಿನಾವಾ ಕಂಪನಿಯು 3,000 ಯೂನಿಟ್ಗಳ EVಗಳನ್ನು ಹಿಂಪಡೆದಿದೆ.