Instagram: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಇನ್‌ಸ್ಟಾಗ್ರಾಮ್ ಖಾತೆ ಹ್ಯಾಕ್! ನಿಮ್ಮ ಖಾತೆಯನ್ನು ಹೀಗೆ ಸುರಕ್ಷಿತವಾಗಿರಿಸಿ

ಗಮನಿಸಬೇಕಾದ ಸಂಗತಿ ಎಂದರೆ ಹ್ಯಾಕರ್ ಉಪಟಳ ಹೆಚ್ಚಾಗುತ್ತಿದ್ದು, ಬಳಕೆದಾರರು ಯಾವಾಗಲೂ ತಮ್ಮ ಖಾತೆಯನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ಉತ್ತಮ. ಇನ್ಸ್ಟಾಗ್ರಾಂ ಬಳಕೆದಾರರಿಗೆ ಹಲವು ಭದ್ರತಾ ವೈಶಿಷ್ಟ್ಯಗಳನ್ನು ಒದಗಿಸುತ್ತಿದೆ ಹಾಗಾಗಿ ಖಾತೆಯನ್ನು ಹೆಚ್ಚು ಸುರಕ್ಷಿತವಾಗಿರಿಸಿಕೊಳ್ಳಬಹುದು.

First published: