ಪಿಎನ್ಬಿ ಹೌಸಿಂಗ್ ಫೈನಾನ್ಸ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಂಗ ಸಂಸ್ಥೆಯಾಗಿದೆ. ಇದು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (ಎನ್ಎಚ್ಬಿ) ನಲ್ಲಿ ನೋಂದಾಯಿಸಲಾದ ವಸತಿ ಹಣಕಾಸು ಸಂಸ್ಥೆಯಾಗಿದ್ದು, ಇದು ಗ್ರಾಹಕರಿಗೆ ವಸತಿ ಮತ್ತು ವಸತಿ ರಹಿತ ಸಾಲಗಳನ್ನು ಒದಗಿಸುತ್ತದೆ. ಅಲ್ಲದೆ ನವೆಂಬರ್ 7, 2016 ರಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸ್ಥಾನ ಪಡೆದುಕೊಂಡಿದೆ.